ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು – News Kadaba

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು

Crime

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 27. ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.

 

Scroll to Top