ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ​ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ.

ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅದೊಂದು ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read  ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ

 

error: Content is protected !!
Scroll to Top