ಮಹಾತ್ಮ ಗಾಂಧಿ ಜಯಂತಿ- ಸರ್ಕಾರ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿ. 2.10.2024 ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.


1924 ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದರು, ಈ ಐತಿಹಾಸಿಕ ಘಟನೆಯ ಶತಮಾನೋತ್ಸವ ಸಂಭ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅರ್ಥಪೂರ್ಣವಾಗಿ, ಸಂಭ್ರಮಯುತವಾಗಿ ಮತ್ತು ವೈಶಿಷ್ಟ್ಯಪೂರ್ಣವಾಗಿ ಕೆಳಕಂಡಂತೆ ಕಡ್ಡಾಯವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಹಾಗೂ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

Also Read  ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

 

error: Content is protected !!
Scroll to Top