ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು – News Kadaba

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್​ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.

 

ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯ, ಬಾಲಕನ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

 

Scroll to Top