ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.30. ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಸೆ. 27ರಂದು ಮೃತಪಟ್ಟಿದ್ದಾರೆ.

ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Also Read  ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ

 

error: Content is protected !!
Scroll to Top