ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ – News Kadaba

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ.

ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ ಬೀಗವನ್ನು ಒಡೆಯಲು ಯತ್ನಿಸುತ್ತಿದ್ದನು. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Scroll to Top