’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30. ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದ್ದಾರೆ.


ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ರವಿವಾರ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾಪಾರ್ಕ್‌ನಲ್ಲಿ ನಡೆದ ‘ಪಚ್ಚೆ ಸಿರಿ’ ತುಳು ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

Also Read  ದ.ಕ ಜಿಲೆಯಲ್ಲಿ ಸಾವಿರದ ಗಡಿದಾಟಿದ ಕೋವಿಡ್ ಪ್ರಕರಣ ➤ ಒಂದೇ ದಿನ 1,058 ಜನರಿಗೆ ದೃಢ..!

 

 

error: Content is protected !!
Scroll to Top