‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಭವಿಷ್ಯದ ಕ್ರಿಕೆಟಿಗರಿಗಾಗಿ ಮತ್ತು ಹಾಲಿ ಕ್ರಿಕೆಟಿಗರಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ (ಬಿಸಿಸಿಐ) ಭಾನುವಾರ ದಿಢೀರ್ ಉದ್ಘಾಟನೆ ಮಾಡಿದೆ.

ಕ್ರಿಕೆಟ್ ಆಟಗಾರರಿಗೆ ತರಬೇತಿ ನೀಡಲಾಗುತ್ತಿದ್ದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸ್ವಂತ ಕಟ್ಟಡ ಬೇಕು ಎಂಬ ಬಿಸಿಸಿಐನ ಪರಿಕಲ್ಪನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗಹಳ್ಳಿಯಲ್ಲಿ ನಿರ್ಮಾಣಗೊಂಡಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಉದ್ಘಾಟನೆ ಮಾಡಲಾಗಿದೆ.

Also Read  ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

 

error: Content is protected !!
Scroll to Top