ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ನಗರದ ಹೊರವಲಯದ ಎದುರು ಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪತ್ತೆಯಾಗಿದೆ.

ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ. ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top