ಇಂದಿನಿಂದ `ಆಯುಷ್ಮಾನ್ ಕಾರ್ಡ್’ ನೋಂದಣಿ ಆರಂಭ‌- ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 01. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ 70 ವರ್ಷ ಮೇಲಿನ ಹಿರಿಯ ನಾಗರಿಕರ  5 ಲಕ್ಷ ರೂ.ವರೆಗಿನ ಪ್ರತ್ಯೇಕ ವಿಮಾ ಸೌಲಭ್ಯದ ನೋಂದಣಿ ಇಂದಿನಿಂದ ಆರಂಭವಾಗಲಿದೆ.

ಅರ್ಹರನ್ನು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಪ್ರಜೆಗಳು ಈಗ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ ಎಂದು ಭಾರತ ಸರ್ಕಾರ ಘೋಷಿಸಿದೆ.

Also Read  ಟೋಲ್'ನ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಕಾರು ಚಾಲಕ ➤‌ ವಿಡಿಯೋ ವೈರಲ್

 

error: Content is protected !!
Scroll to Top