(ನ್ಯೂಸ್ ಕಡಬ)newskadaba.com, ಲಕ್ನೋ(ಅ.01) : ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.
ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್
