ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 01.  ವಿಮಾನ ನಿಲ್ದಾಣದ ಒಂದು ತಿಂಗಳು ಲೈಸೆನ್ಸ್ ವಿಸ್ತರಣೆಯಾಗಿರುವ ಬೆನ್ನಲ್ಲೆ ಡಿಜಿಸಿಎ ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ 20 ಲಕ್ಷ ರೂ.ದಂಡ ವಿಧಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.


ಏರೋಡ್ರೋಮ್ ಮಾನದಂಡಗಳನ್ನು ಅನುಸರಿಸಲು ವಿಫಲವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಿಮಾನ ನಿಲ್ದಾಣದ ನಿರ್ವಾಹಕರಾಗಿರುವ ಕೆಎಸ್ಐಐಡಿಸಿ ಶಿವಮೊಗ್ಗ ಇದಕ್ಕೆ ಡಿಜಿಸಿಎ 20 ಲಕ್ಷ ರೂ. ದಂಡ ವಿಧಿಸಿದೆ.

Also Read  ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ

 

error: Content is protected !!
Scroll to Top