ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ – News Kadaba

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು ಯಾಸಿನ್ ಇಮ್ರಾಜ್ ಅಲಿಯಾಸ್ ಇಂಬು (35) ಜಿಎಚ್ ಎಸ್ ರಸ್ತೆ, ಮಂಜೇಶ್ವರ, ಕಾಸರಗೋಡು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top