ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುಣೆಯಲ್ಲಿ ಹೆಲಿಕಾಫ್ಟರ್ ಪತನ – News Kadaba

ಪುಣೆಯಲ್ಲಿ ಹೆಲಿಕಾಫ್ಟರ್ ಪತನ

(ನ್ಯೂಸ್ ಕಡಬ)newskadaba.com, ಮುಂಬೈ(ಅ.02) :ಪುಣೆ ಸಮೀಪ ಬವ್ ಧಾನ್ ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

 

Scroll to Top