ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ – News Kadaba

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಸ್ಯಾಂಡಲ್‌ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ತೆರೆ ಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ ಕಪ್ ಗೆದ್ದಿದ್ದು, ಸೃಜನ್ ನಾಯಕತ್ವದ ಅಪ್ಪು ಪ್ಯಾಂಥರ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.

ಸ್ಯಾಂಡಲ್‌ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಕೇವಲ ಮನರಂಜನೆ ಉದ್ದೇಶದಿಂದ ಶುರು ಮಾಡಿರುವುದಲ್ಲ. ಬದಲಾಗಿ ಒಂದೊಳ್ಳೆ ಕಾರ್ಯ ಇಟ್ಟುಕೊಂಡು ಈ ಕಪ್ ಪ್ರಾರಂಭಿಸಲಾಗಿದೆ. ಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು , ವಿತರಕರು, ನಿರ್ಮಾಪಕರು ಕಷ್ಟದಲ್ಲಿರುವ ಸಹಾಯ ಮಾಡುವುದು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಪ್ರಮುಖ ಧ್ಯೇಯ.

 

Scroll to Top