ನಾಳೆಯಿಂದ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. 9ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆಯಿಂದ ದುಬೈನಲ್ಲಿ ಪಂದ್ಯಾವಳಿ ಆರಂಭಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್‌ನಲ್ಲಿ ಮುಖಾಮುಖಿಯಾಗಲಿದೆ.

ದಿನದ ಮತ್ತೊಂದು ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಕಣಕ್ಕಿಳಿಯಲಿದೆ. ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದು, ಭಾರತ ಚೊಚ್ಚಲ ಟ್ರೋಫಿಯ ಮೇಲೆ ಕಣ್ಣಿಟ್ಟಿದೆ.

Also Read  ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

 

 

error: Content is protected !!
Scroll to Top