ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್.ಐ.ಆರ್ ದಾಖಲು

(ನ್ಯೂಸ್ ಕಡಬ)newskadaba.com,ಬೆಂಗಳೂರು (.02) : ನಗರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಹಿತೇಂದ್ರ ಅವರು ಜುಲೈ 2016 ರಿಂದ ಫೆಬ್ರವರಿ 2019 ರವರೆಗೆ ಜೆಪಿ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದು, ಈ ವೇಳೆ ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡದೇ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

Also Read  ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ - ಮಹಿಳೆಗೆ ಢಿಕ್ಕಿ

.

error: Content is protected !!
Scroll to Top