ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ – News Kadaba

ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ

(ನ್ಯೂಸ್ ಕಡಬ)newskadaba.com,ಮೈಸೂರು (ಅ.02) : ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.

Scroll to Top