ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜೂ ಎನ್‌ಟಿಆರ್ ಗೆ ನಾಯಕಿಯಾಗಿ ಆಯ್ಕೆಯಾದ ನಟಿ ರುಕ್ಮಿಣಿ ವಸಂತ್ – News Kadaba

ಜೂ ಎನ್‌ಟಿಆರ್ ಗೆ ನಾಯಕಿಯಾಗಿ ಆಯ್ಕೆಯಾದ ನಟಿ ರುಕ್ಮಿಣಿ ವಸಂತ್

(ನ್ಯೂಸ್ ಕಡಬ) newskadaba.com  ಹೈದರಬಾದ್, ಅ. 02.  ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರುಕ್ಮಿಣಿ ವಸಂತ್ ಅವರು ಇದೀಗ ಜೂ ಎನ್‌ಟಿಆರ್ ನಟನೆಯ ಮುಂದಿನ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗಷ್ಟೇ ಜೂ ಎನ್‌ಟಿಆರ್ ಅವರ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಇದೀಗ ಪ್ರಶಾಂತ್ ನೀಲ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಈ ಸಿನಿಮಾ ಮುಹೂರ್ತ ಕೆಲ ವಾರಗಳ ಹಿಂದಷ್ಟೆ ಮುಗಿದಿದ್ದು, ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾಗೆ ಜೂ ಎನ್‌ಟಿಆರ್ ಅವರಿಗೆ ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

 

 

Scroll to Top