ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್ – News Kadaba

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಮಾದಕ ವಸ್ತು ಜಾಲ ವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಬರೋಬ್ಬರಿ 2,000 ಕೋಟಿ ರೂ. 500ಕೆ.ಜಿ ಕೊಕೇನ್‌ ಸೀಜ್‌ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ದೆಹಲಿಯಲ್ಲಿ ಪೊಲೀಸರು ರೈಡ್‌ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ.

ಇನ್ನು ಈ ಬೃಹತ್‌ ಮಾದಕ ವಸ್ತು ಜಾಲದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸಿಂಡಿಕೇಟ್‌ ಇರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ಪ್ರಕರಣದಲ್ಲಿ ಇಬ್ಬರು ಆಫ್ಘನ್‌ ಪ್ರಜೆಗಳನ್ನು ಅರೆಸ್ಟ್‌ ಮಾಡಲಾಗಿದೆ. ಇವರ ಬಳಿ 400 ಗ್ರಾಂ ಹೆರಾಯಿನ್‌ ಮತ್ತು 160 ಗ್ರಾಂ ಕೊಕೇನ್‌ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರೆದಿದೆ.

Scroll to Top