ಮೈಸೂರು ದಸರಾಕ್ಕೆ ಹಿರಿಯ ಸಾಹಿತಿಹಂಪಾ ನಾಗರಾಜಯ್ಯರವರಿಂದ ಅಧಿಕೃತ ಚಾಲನೆ

(ನ್ಯೂಸ್ ಕಡಬ)newskadaba.com, ಮೈಸೂರು(.02): ಇಂದು ಬೆಳಗ್ಗೆ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿ, ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Also Read  ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್

 

error: Content is protected !!
Scroll to Top