(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯ್ಕ್ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನಿರ್ದೇಶಿಸಿದ್ದಾರೆ.
ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ
