ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ – News Kadaba

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.04): ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ ಎಂದು ಗುರುತಿಸಲಾಗಿದೆ.1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ಸುಮಾರು 1.75 ಲಕ್ಷ ರೂ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top