ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು

(ನ್ಯೂಸ್ ಕಡಬ)newskadaba.com, ಮೈಸೂರು(.04): ಕಂದಕಕ್ಕೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಎಂಬಲ್ಲಿ ನಡೆದಿದೆ. ದುರಂತದಲ್ಲಿ ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಆನೆ ಕಂದಕಗಳನ್ನು ನಿರ್ಮಾಣ ಮಾಡಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ.

Also Read  ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ವರ್ಷಧಾರೆ

error: Content is protected !!
Scroll to Top