ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ – News Kadaba

ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04): ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ.

ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ- ಗಣಪತಿ ಹಬ್ಬದ ಸಮಯದಲ್ಲೂ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ ದರ ಏರಿಕೆ ಮುಂದುವರಿದಿದೆ.

Scroll to Top