ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 04. 2024-25ನೇ ಸಾಲಿನಲ್ಲಿ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ಅಕ್ಟೋಬರ್ 06 ರಂದು ಬೆಳಗ್ಗೆ 10.30 ರಿಂದ ಮಧಾಹ್ನ 2.45ರ ವರೆಗೆ ವೇಳಾಪಟ್ಟಿ ನಿಗದಿಯಾಗಿದ್ದು, ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‍ಸೈಟ್ https://sevasindhu.karnataka.gov.in/ minorityhallticket_app/Hall_Ticket.aspx ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣhttps://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Also Read  'ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಮರಳು ಬುಕ್ಕಿಂಗ್

 

error: Content is protected !!
Scroll to Top