ಮೈಸೂರು ದಸರಾ-2024-  KSRTCಯಿಂದ 2000 ಹೆಚ್ಚುವರಿ ಬಸ್‌ ಸೇವೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 05.  ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ಅಕ್ಟೋಬರ್ 9-ಅಕ್ಟೋಬರ್ 12ರ ನಡುವೆ 2,000 ಹೆಚ್ಚುವರಿ ಬಸ್‌ ಕಾರ್ಯಾಚರಣೆಯನ್ನು ಕೆಎಸ್‌ಆರ್‌ಟಿಸಿ ಶುಕ್ರವಾರ ಪ್ರಕಟಿಸಿದೆ. ಇದಲ್ಲದೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.

Also Read  ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 

error: Content is protected !!
Scroll to Top