ಯಥಾಸ್ಥಿತಿಗೆ ಬಂದ ಚಿನ್ನದ ದರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 05: ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರ  ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಶನಿವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ.

22 ಕ್ಯಾರಟ್ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,210 ರೂ. ಮತ್ತು 100 ಗ್ರಾಂಗೆ 7,12,000 ರೂ. ಪಾವತಿಸಬೇಕಾಗುತ್ತದೆ.

Also Read  ಬಲ್ಯ ಗ್ರಾಮದ ಹದಗೆಟ್ಟ ರಸ್ತೆಯ ದುಸ್ಥಿತಿ ➤ ಮತದಾನ ಬಹಿಷ್ಕರಿಸುವುದಾಗಿ ಬ್ಯಾನರ್ ಅಳವಡಿಕೆ

24 ಕ್ಯಾರಟ್ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,136 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,670 ರೂ. ಮತ್ತು 100 ಗ್ರಾಂಗೆ 7,76,700 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top