ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – News Kadaba

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಜು.01. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದುದರ ಪರಿಣಾಮ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಕಾರು ಢಿಕ್ಕಿ ಹೊಡೆದು ಚರಂಡಿಗೆ ಇಳಿದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.bi

Scroll to Top