18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿಅ. 05. ಪ್ರಧಾನ ಮಂತ್ರಿ ಕಿಸಾನ್ಸಮ್ಮಾನ್ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು.

ಮಹಾರಾಷ್ಟ್ರದ ವಾಶಿಮ್ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಪ್ರಧಾನಿ ಮೋದಿ ಚಾಲನೆ ನೀಡಿದರು. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಯೋಜನೆಯಡಿ ಸೌಲಭ್ಯ ಸಿಗಲಿದೆ.9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ ಪಿಎಂ ಕಿಸಾನ್ ಫಲಾನುಭವಿಗಳಿಗೆ ಒಟ್ಟು 20,000 ಕೋಟಿ ರೂ ಹಣ ಬಿಡುಗಡೆ ಆಗಿದೆ.

Also Read  ರಷ್ಯಾ ದಾಳಿ ➤ ಉತ್ಮನ್ನಗಳ ರಫ್ತು ಸ್ಥಗಿತಗೊಳಿಸಲಿರುವ ಹೋಂಡಾ & ಆ್ಯಪಲ್..!!!

error: Content is protected !!
Scroll to Top