ಮಲಯಾಳಂ ನಟ ಮೋಹನ್ ರಾಜ್ ನಿಧನ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಅ. 05. ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ನಟ ಮೋಹನ್ ರಾಜ್ (69) ಅವರು ತಿರುವನಂತಪುರಂ ಬಳಿಯ ಕಂಜಿರಾಂಕುಳಂನ ಶುಕ್ರವಾರ ನಿಧನರಾದರು.

ಮಲಯಾಳಂ ಸೇರಿದಂತೆ ತೆಲುಗು, ತಮಿಳಿನ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ರಾಜ್ ನಟಿಸಿದ್ದರು. ಖಳನಟರಾಗಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಕೆಲ ವರ್ಷಗಳ ಬಳಿಕ ಗಾಯದಿಂದ ಸೇನೆ ತೊರೆದು ಕೇಂದ್ರ ಸರ್ಕಾರಿ ಉದ್ಯೋಗಿಯಾಗಿ ಕೆಲಸಕ್ಕೆ ಸೇರಿಕೊಂಡು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

Also Read  ಪೊಲೀಸ್‌ ಇನ್‌ಸ್ಪೆಕ್ಟರ್‌ ಕಿರುಕುಳ, ವಸೂಲಿ ➤ ಸಿಬ್ಬಂದಿಯಿಂದ ರಾಷ್ಟ್ರಪತಿ, ಪ್ರಧಾನಿಗೆ ದೂರು

 

error: Content is protected !!
Scroll to Top