ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ದರದಲ್ಲಿ ತುಸು ಇಳಿಕೆ – News Kadaba

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪವೇ ಸ್ವಲ್ಪ ಇಳಿಕೆಯಾಗಿದೆ. ಸೋಮವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,119 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,766 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,952 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,190 ರೂ. ಮತ್ತು 100 ಗ್ರಾಂಗೆ 7,11,900 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,128 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,660 ರೂ. ಮತ್ತು 100 ಗ್ರಾಂಗೆ 7,76,600 ರೂ. ಪಾವತಿಸಬೇಕಾಗುತ್ತದೆ.

Scroll to Top