ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 08. ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ಇದರ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ ಮಾಡಲಾಗಿದೆ.

ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯಿದಿನ್ ಕುಟ್ಟಿ ಅವರು ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.

Also Read  ಕುಮಾರಸ್ವಾಮಿ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ

 

error: Content is protected !!
Scroll to Top