ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ: ಡಿಕೆಶಿ

(ನ್ಯೂಸ್ ಕಡಬ)newskadaba.com,. 08.ಉಡುಪಿ ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ. 12 ವರ್ಷ ಎನ್‌ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ. ಈಗ ಜನರು ಬದಲಾವಣೆ ಬಯಸಿದ್ದಾರೆ. ಅದರ ಫಲವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಮದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ನೀಡಿದ್ದೇವೆ ಎಂದು ಹೇಳಿದರು.

Also Read  ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

error: Content is protected !!
Scroll to Top