​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

Also Read  ಕಡಬ: ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ 63 ವರ್ಷದ ಮಹಿಳೆ ಮೃತ್ಯು

 

error: Content is protected !!
Scroll to Top