ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ.

Also Read  ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..!

 

error: Content is protected !!
Scroll to Top