ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ ಚಾಲನೆ’ ಜೊತೆಗೆ ಓವ‌ರ್ ಟೇಕ್ ಮಾಡಲು ಏಕರೂಪದ ರಸ್ತೆಯಲ್ಲಿ ಚಲಾಯಿಸಿ ಸರ್ಕಸ್, ಶಾಲಾ ಮಕ್ಕಳ ರಿಕ್ಷಾಕ್ಕೆ ಡಿಕ್ಕಿ ಸೇರಿದಂತೆ ಹಲವು ಅಪಘಾತಗಳಿಗೆ ಕಾರಣವಾಗಿದೆ.

Also Read  ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

 

error: Content is protected !!
Scroll to Top