ಇನ್ನು ಮುಂದೆ 10ನೇ ತರಗತಿಯವರಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ- ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com,. 09 ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಹೇಳಿದರು.

Scroll to Top