ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ

(ನ್ಯೂಸ್ ಕಡಬ)newskadaba.com, . 09 ಮುಂಬೈ: ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಅನಾರೋಗ್ಯದಿಂದ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ  ಸಮೂಹದ ಮುಖ್ಯಸ್ಥ ರತನ್‌ ಟಾಟಾ ಅವರು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ.

ಅವರ ನಿಧನಕ್ಕೆ ಪ್ರಧಾನಿ ಮೋದಿ, ರಾಜ್ಯದ ಪ್ರಮುಖ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

Also Read  ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆಸ್ಟ್ರೇಲಿಯಾ..!

error: Content is protected !!
Scroll to Top