ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ – News Kadaba

ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಬಂಗಾರದ ದರ ಸತತವಾಗಿ 4ನೇ ದಿನವೂ ಕಡಿಮೆಯಾಗಿದೆ. ಇಂದು ಸ್ವಲ್ಪವೇ ಇಳಿಕೆಯಾಗಿದೆ. ಕಳೆದ 3 ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ದರ ಇಂದೂ ಅಗ್ಗವಾಗಿದ್ದು ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಗುರುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,029 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,668 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,232 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 70,290 ರೂ. ಮತ್ತು 100 ಗ್ರಾಂಗೆ
7,02,900 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,344 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 76,680 ರೂ. ಮತ್ತು 100 ಗ್ರಾಂಗೆ 7,66,800 ರೂ. ಪಾವತಿಸಬೇಕಾಗುತ್ತದೆ.

Scroll to Top