ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

(ನ್ಯೂಸ್ ಕಡಬ) newskadaba.com ಅ. 11. ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ  ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.

 

Also Read  ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ನೂತನ ಸಮಿತಿ ರಚನೆ ➤ ಅಧ್ಯಕ್ಷರಾಗಿ ಅಬ್ದುಲ್ಲ ಫೈಝಿ, ಪ್ರ.ಕಾರ್ಯದರ್ಶಿಯಾಗಿ ಆಶಿಕ್ ಸುಳ್ಯ ಆಯ್ಕೆ

error: Content is protected !!
Scroll to Top