ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ

(ನ್ಯೂಸ್ ಕಡಬ)newskadaba.com,. 11 : ಚಿನ್ನದ ದರ ಸತತವಾಗಿ 5ನೇ ದಿನವೂ ಕಡಿಮೆಯಾಗುವ ಮೂಲಕ ಹಬ್ಬದ ಖುಷಿಯನ್ನು ಹೆಚ್ಚಿಸಿದೆ.

ಇಂದುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 70 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 76 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,740 ರೂ. ಇದೆ.

 

22 ಕ್ಯಾರಟ್ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 70,950 ರೂ. ಮತ್ತು 100 ಗ್ರಾಂಗೆ
7,09,500 ರೂ. ಪಾವತಿಸಬೇಕಾಗುತ್ತದೆ.

Also Read  'ಬಾಣಂತಿಯರ ಸಾವಿನ ಬಗ್ಗೆ ರಾಜಕೀಯ ಉದ್ದೇಶದಿಂದ ಮಾತನಾಡಬಾರದು' - ದಿನೇಶ್ ಗುಂಡೂರಾವ್

24 ಕ್ಯಾರಟ್ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,400 ರೂ. ಮತ್ತು 100 ಗ್ರಾಂಗೆ 7,74,000 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top