ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ – News Kadaba

ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ

(ನ್ಯೂಸ್ ಕಡಬ)newskadaba.com, ಅ. 11 : ಚಿನ್ನದ ದರ ಸತತವಾಗಿ 5ನೇ ದಿನವೂ ಕಡಿಮೆಯಾಗುವ ಮೂಲಕ ಹಬ್ಬದ ಖುಷಿಯನ್ನು ಹೆಚ್ಚಿಸಿದೆ.

ಇಂದುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 70 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 76 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,740 ರೂ. ಇದೆ.

 

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 70,950 ರೂ. ಮತ್ತು 100 ಗ್ರಾಂಗೆ
7,09,500 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,400 ರೂ. ಮತ್ತು 100 ಗ್ರಾಂಗೆ 7,74,000 ರೂ. ಪಾವತಿಸಬೇಕಾಗುತ್ತದೆ.

Scroll to Top