ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, . 11.  ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಠಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ ಎಂದು ಹೇಳಿದರು.

Also Read  ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

error: Content is protected !!
Scroll to Top