ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ- ಪ್ರಲ್ಹಾದ ಜೋಶಿ – News Kadaba

ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಅ. 11.  ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಠಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ ಎಂದು ಹೇಳಿದರು.

Scroll to Top