ನಾಳೆ ಭಾರತ-ಬಾಂಗ್ಲಾ ಅಂತಿಮ ಟಿ20

(ನ್ಯೂಸ್ ಕಡಬ)newskadaba.com ಹೈದರಾಬಾದ್, . 11.  ಪ್ರವಾಸಿ ಬಾಂಗ್ಲಾದೇಶ ಮತ್ತು ಆತಿಥೇಯ ಭಾರತ ನಡುವಣ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಾಳೆ (ಶನಿವಾರ) ಹೈದರಾಬಾದ್‌ನ ‘ರಾಜೀವ್‌ ಗಾಂಧಿ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ.

ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಸೂರ್ಯಕುಮಾರ್‌ ಯಾದವ್‌ ಪಡೆ ಅಂತಿಮ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡುವ ಯೋಜನೆಯಲ್ಲಿದೆ. ವಿಜಯದಶಮಿಯಂದು ಯಾರಿಗೆ ವಿಜಯ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

Also Read  ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು

 

error: Content is protected !!
Scroll to Top