ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ – News Kadaba

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 11.  2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ ರುಪಾಯಿ ಮುಖಬೆಲೆಯ ನಕಲಿ ನೋಟುಗಳು ಹಾಗೂ 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

 

Scroll to Top