ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಿ. ಆಯ್ಕೆ – News Kadaba

ಕಡಬ: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.01. ಇಲ್ಲಿನ ಧಾರ್ಮಿಕ ಉತ್ಸವ ಸಮಿತಿಯ ಮಾರ್ಗದರ್ಶನದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಜರಗಲಿರುವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಅಶೋಕ್ ಕುಮಾರ್ ಪಿ. ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಮಹೇಶ್ ಕೋಡಿಬೈಲು, ಉಪಾಧ್ಯಕ್ಷರಾಗಿ ಮಂಜುನಾಥ ಶೆಟ್ಟಿ ನವಸುಮ, ಜತೆ ಕಾರ್ಯದರ್ಶಿಯಾಗಿ ಯತೀಶ್ ಹೊಸಮನೆ, ಕೋಶಾಧಿಕಾರಿಯಾಗಿ ಜಯರಾಂ ಆರ್ತಿಲರವರು ಆಯ್ಕೆಯಾಗಿದ್ದಾರೆ. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಧಾರ್ಮಿಕ ಉತಸ್ವ ಸಮಿತಿಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

Scroll to Top