ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿನಯ್ ಕುಲಕರ್ಣಿ ವಿರುಧ್ದ ಅತ್ಯಾಚಾರ ಆರೋಪ – News Kadaba

ವಿನಯ್ ಕುಲಕರ್ಣಿ ವಿರುಧ್ದ ಅತ್ಯಾಚಾರ ಆರೋಪ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪದ ತನಿಖೆಯ ಹೊಣೆ ಸಿಐಡಿ ಹೆಗಲಿಗೆ ಹೊರಿಸಿದೆ. ಧಾರವಾಡ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಶಾಸಕರ ವಿರುದ್ಧ ಹಾವೇರಿ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕರು ಮಹಿಳೆಯ ವಿರುದ್ದ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣದ ತನಿಖೆಯ ಹೊಣೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ನೀಡಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ರೈತ ಹೋರಾಟ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ ನನಗೆ, 2022 ರಲ್ಲಿ ವಿನಯ ಕುಲಕರ್ಣಿ ಪರಿಚಯವಾಗಿತ್ತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ ಭೇಟಿಯ ಸಂದರ್ಭದಲ್ಲಿ ನನ್ನ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದ ಶಾಸಕರನ್ನು ಮೊದಲ ಬಾರಿ ಹೆಬ್ಬಾಳ ನಿವಾಸದಲ್ಲಿ ಭೇಟಿ ಮಾಡಿದ್ದೆ. ನಂತರದಲ್ಲಿ ದೇವನಹಳ್ಳಿ ಮತ್ತು ಧರ್ಮಸ್ಥಳಕ್ಕೆ ಬಲವಂತದಿಂದ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.

Scroll to Top