ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ – News Kadaba

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ

(ನ್ಯೂಸ್ ಕಡಬ)newskadaba.com ಸುರತ್ಕಲ್, ಅ. 11.  ಇಲ್ಲಿನ ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.


ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ ಎಂದು ತಿಳಿದು ಬಂದಿದೆ.

 

 

Scroll to Top